Home ರಾಜಕೀಯ ಸಮಾಚಾರ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.

0
2

ಬೆಳ್ತಂಗಡಿ:ಸೆ.21: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮರು ತನಿಖಯು ನಿಷ್ಪಕ್ಷಪಾತವಾಗಿ ನಡೆದು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಆಗಿ ಕುಮಾರಿ ಸೌಜನ್ಯಳಿಗೆ ಸೂಕ್ತ ನ್ಯಾಯ ದೊರಕಲಿ ಎಂದು ಶಾಸಕ ಹರೀಶ್ ಪೂಂಜ ತಿಳಿಸದ್ದಾರೆ.

NO COMMENTS

LEAVE A REPLY

Please enter your comment!
Please enter your name here