Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ ಫಾ ಮಾಣಿ ವೆಳುತ್ತೇಡತ್ತು ಪರಂಬಿಲ್ ನಿಧನ

ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ ಫಾ ಮಾಣಿ ವೆಳುತ್ತೇಡತ್ತು ಪರಂಬಿಲ್ ನಿಧನ

2
0

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ.ವಂ ಫಾ ಮಾಣಿ ವೆಳುತ್ತೇಡತ್ತು ಪರಂಬಿಲ್ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾ ಲಾರೆನ್ಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಹಲವು ಚರ್ಚ್ ಗಳಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಇವರು ಧರ್ಮಪ್ರಾಂತ್ಯದಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಫಾ ಮಾಣಿ ಅವರು ಇದೀಗ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು
ಮೃತರ ಅಂತ್ಯ ಸಾಮಸ್ಕಾರ ಕಾರ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ.

LEAVE A REPLY

Please enter your comment!
Please enter your name here