Home ರಾಜಕೀಯ ಸಮಾಚಾರ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನ್ಯಾಯವಾದಿ ಕೇಶವ ಗೌಡ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನ್ಯಾಯವಾದಿ ಕೇಶವ ಗೌಡ ನಾಮಪತ್ರ ಸಲ್ಲಿಕೆ

0
6

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ಮುಖಂಡರಾದ ಕೇಶವ ಪಿ. ಗೌಡ ಅವರು ಅಧಿಕೃತವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಅವರು, “1990 ರಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ನಿರಂತರವಾಗಿ ದುಡಿದಿದ್ದೇನೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಸಲ್ಲಿಸಿದ್ದೇನೆ,” ಎಂದು ತಿಳಿಸಿದರು.

NO COMMENTS

LEAVE A REPLY

Please enter your comment!
Please enter your name here