Home ಸ್ಥಳೀಯ ಸಮಾಚಾರ ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆ

ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಪಡ್ಪು ಆಯ್ಕೆ

1
0

ಬೆಳ್ತಂಗಡಿ; ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಪಡ್ಪು ಅವರು ನೇಮಕವಾಗಿದ್ದಾರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ ಮತ್ತು ಮಡಂತ್ಯಾರು ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ.

LEAVE A REPLY

Please enter your comment!
Please enter your name here