Home ಅಪರಾಧ ಲೋಕ ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಸಮೀಪ ಮಾನವನ ತಲೆಬುರುಡೆ ಪತ್ತೆ

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಸಮೀಪ ಮಾನವನ ತಲೆಬುರುಡೆ ಪತ್ತೆ

1
0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ಒಂದು ನ.12 ರಂದು ಸಂಜೆ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ‌

LEAVE A REPLY

Please enter your comment!
Please enter your name here