Home ಬ್ರೇಕಿಂಗ್‌ ನ್ಯೂಸ್ ಶಾಸಕ ಹರೀಶ್ ಪೂಂಜರಿಗೆ ಸ್ಟೇಶನ್ ನಲ್ಲಿಯೇ ಜಾಮೀನು ಮಂಜೂರು

ಶಾಸಕ ಹರೀಶ್ ಪೂಂಜರಿಗೆ ಸ್ಟೇಶನ್ ನಲ್ಲಿಯೇ ಜಾಮೀನು ಮಂಜೂರು

377
0

ಬೆಳ್ತಂಗಡಿ; ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ‌ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here