Home ಸ್ಥಳೀಯ ಸಮಾಚಾರ ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ

ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ ಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ

332
0

ಬೆಳ್ತಂಗಡಿ; ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯಿ ಜಿ.ಕೆ ಇವರನ್ನು ಶಾಸಕರಾದ ಹರೀಶ್ ಪೂಂಜರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ ಮತ್ತು ಜಯಾನಂದ ಗೌಡರವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here