Home ಅಪರಾಧ ಲೋಕ ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಭೀಕರ ಕೊಲೆ

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ಭೀಕರ ಕೊಲೆ

1587
0

ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.
ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ ಕೊಲೆಗಾರರು ಯಾರು ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ
ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ

LEAVE A REPLY

Please enter your comment!
Please enter your name here