Home ಸ್ಥಳೀಯ ಸಮಾಚಾರ ಬೆಳ್ತಂಗಡಿಗೆ ನ್ಯಾಯಾಲಯ ಕಟ್ಟಡ ಮಂಜೂರು ಗೊಳಿಸುವಂತೆ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ

ಬೆಳ್ತಂಗಡಿಗೆ ನ್ಯಾಯಾಲಯ ಕಟ್ಟಡ ಮಂಜೂರು ಗೊಳಿಸುವಂತೆ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ

38
0

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ಕೆ ಶಾಹುಲ್ ಹಮೀದ್ ಜೊತೆಗಿದ್ದರು.

LEAVE A REPLY

Please enter your comment!
Please enter your name here