ಬೆಳ್ತಂಗಡಿ; ಕುತೂಹಲ ಕೆರಳಿಸಿದ್ದ ದ.ಕ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಕೊನೆಗೂ ಪ್ರಕಟಿಸಿದೆ.
ದಕ್ಷಿಣ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.