Home ರಾಜಕೀಯ ಸಮಾಚಾರ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಿಂದ ಮತಯಾಚನೆ

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಿಂದ ಮತಯಾಚನೆ

25
0

ಬೆಳ್ತಂಗಡಿ; ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಮಂಡಲ‌ ಉಪಾಧ್ಯಕ್ಷರುಗಳಾದ ಚೆನ್ನಕೇಶವ ಮುಂಡಾಜೆ, ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here