ಬೆಳ್ತಂಗಡಿ; ಕುವೆಟ್ಟು ಗ್ರಾಮಪಂಚಾಯತಿನ ಒಂದನೇ ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಗೆಲುವನ್ನು ಪಡೆದಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲತಿ ಅವರಿಗೆ 196ಮತಗಳು ಲಭಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಅವರಿಗೆ 59ಮತಗಳು ಮಾತ್ರ ಲಭಿಸಿದವು. ಎರಡು ಮತಗಳು ತಿರಸ್ಕೃತಗೊಂಡಿದೆ.