Home ಸ್ಥಳೀಯ ಸಮಾಚಾರ ಕಡಿರುದ್ಯಾವರ ಒಂಟಿ ಸಲಗ ಹಾವಳಿ ಕೃಷಿ ಹಾನಿ

ಕಡಿರುದ್ಯಾವರ ಒಂಟಿ ಸಲಗ ಹಾವಳಿ ಕೃಷಿ ಹಾನಿ

21
0

ಬೆಳ್ತಂಗಡಿ;  ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಪರಿಸರದಲ್ಲಿ ಕೃಷಿ ತೋಟಗಳಿಗೆ ನುಗ್ಗಿದ ಒಂಟಿ ಸಲಗ ಕೃಷಿ ಹಾನಿ ಉಂಟು ಮಾಡಿದೆ.
ಮಂಗಳವಾರ ತಡರಾತ್ರಿ ಇಲ್ಲಿನ ಭಾರತಿ ಹೆಬ್ಬಾರ್, ರಮೇಶ್ ಹಾಗೂ ಇತರರ ತೋಟಗಳಿಗೆ ದಾಳಿ ಇಟ್ಟ ಒಂಟಿ ಸಲಗ ಅಡಕೆ ಮರ, ಬಾಳೆ ಗಿಡಗಳನ್ನು ಮುರಿದು ಹಾಕಿದೆ. ಒಂಟಿ ಸಲಗ ಮನೆಗಳ ಹತ್ತಿರದ ವರೆಗೂ ಸುಳಿದಿದ್ದು ಸ್ಥಳೀಯರಲ್ಲಿ ಭೀತಿಯ ವಾತಾವರಣ ಉಂಟಾಗಿದೆ.

LEAVE A REPLY

Please enter your comment!
Please enter your name here