Home ಸ್ಥಳೀಯ ಸಮಾಚಾರ ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025

0
14

ಬೆಳ್ತಂಗಡಿ; ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅವರು ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆ ಈ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ

NO COMMENTS

LEAVE A REPLY

Please enter your comment!
Please enter your name here