Home ಬ್ರೇಕಿಂಗ್‌ ನ್ಯೂಸ್ ಏಳನೆ ಸ್ಥಳದಲ್ಲಿ ಲಭಿಸದ ಕಳೆಬರ;  ಎಂಟನೆ ಸ್ಥಳ ಅಗೆಯಲು ಸಿದ್ದತೆ

ಏಳನೆ ಸ್ಥಳದಲ್ಲಿ ಲಭಿಸದ ಕಳೆಬರ;  ಎಂಟನೆ ಸ್ಥಳ ಅಗೆಯಲು ಸಿದ್ದತೆ

8
0

ಬೆಳ್ತಂಗಡಿ; ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ನದಿಬದಿಯಲ್ಲಿಯೇ ಇದ್ದ ಏಳ‌ನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು ಅಗತ್ಯ ಬಂದರೆ ಉಪಯೋಗಿಸಲು ಹಿಟಾಚಿಯನ್ನು ಇಟ್ಟುಕೊಂಡಿದ್ದಾರೆ.
ಆದರೆ ಅಗೆಯವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ

LEAVE A REPLY

Please enter your comment!
Please enter your name here