Home ಅಪರಾಧ ಲೋಕ ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

6
0

ಬೆಳ್ತಂಗಡಿ; ಶುಕ್ರವಾರ ನೇತ್ರಾವತಿ ಸ್ನಾನಘಟ್ಟದಲ್ಲಿ ಅಗೆದ ಎರಡನೆಯ ಸ್ಥಳದಲ್ಲಿಯೂ ಯಾವುದೆ ಅವಶೇಷಗಳು ಪತ್ತೆಯಾಗಿರುವುದಿಲ್ಲ ಎಂದು ತಿಳಿದು ಬಂದಿದೆ.
ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಅಇ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ

LEAVE A REPLY

Please enter your comment!
Please enter your name here