ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧ ತಾಯಿ ಸುಜಾತ ಭಟ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆ.26 ರಂದು ಬೆಳಗ್ಗೆ 5 ಗಂಟೆಗೆ ತನಿಖೆಗಾಗಿ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸುಜಾತ ಭಟ್ ನೇರವಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹೋಗಿದ್ದಾರೆ. ಇಂದು ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಸುಜಾತ ಭಟ್ ರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧ ತಾಯಿ ಸುಜಾತ ಭಟ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆ.26 ರಂದು ಬೆಳಗ್ಗೆ 5 ಗಂಟೆಗೆ ತನಿಖೆಗಾಗಿ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸುಜಾತ ಭಟ್ ನೇರವಾಗಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹೋಗಿದ್ದಾರೆ. ಇಂದು ಅನನ್ಯ ಭಟ್ ನಾಪತ್ತೆ ಬಗ್ಗೆ ಅವರು ನೀಡಿರುವ ದೂರಿನ ಬಗ್ಗೆ ದಾಖಲಾಗಿರುವ ಪ್ರಕರಣದ ಬಗ್ಗೆ ಸುಜಾತ ಭಟ್ ಅವರಿಂದಹೇಳಿಕೆ ಪಡೆಯುವ ಸಾಧ್ಯತೆ ಇದೆ.