Home ಬ್ರೇಕಿಂಗ್ ನ್ಯೂಸ್ ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ ಬ್ರೇಕಿಂಗ್ ನ್ಯೂಸ್ ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ By news Editor - August 28, 2025 34 0 FacebookTwitterPinterestWhatsApp ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ