


ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ.



ತನ್ನ ವಕೀಲರೊಂದಿಗೆ ಆಗಮಿಸಿದ ಸಮೀರ್ ಅವರು ಬೆಳ್ತಂಗಡಿ ಠಾಣೆಗೆ ತರೆಳಿ ಅಗತ್ಯ ಮಾಹಿತಿಗಳನ್ನು ನೀಡಿ ಹಿಂತಿರುಗಿದ್ದಾರೆ.
ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
