Home ರಾಜಕೀಯ ಸಮಾಚಾರ ನೂತನ ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ

ನೂತನ ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ

36
0

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ
ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಗೂ ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here