Home ಅಪರಾಧ ಲೋಕ ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

15
0

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಸೆ. 3 ರಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ವಿಜಯೇಂದ್ರ‌.ಹೆಚ್.ಟಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಎಸ್.ಐ.ಟಿಗೆ ಮತ್ತೆ 4 ದಿನ (ಸೆ.6 ವರೆಗೆ) ಕಸ್ಟಡಿಗೆ ನೀಡಿ ಆದೇಶ ಮಾಡಿದೆ.

LEAVE A REPLY

Please enter your comment!
Please enter your name here