Home ಅಪರಾಧ ಲೋಕ ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ಮುಂದೆ ವಿಚಾರಣೆಗೆ ಹಾಜರಾದ ಸೌಜನ್ಯ ಮಾವ ವಿಠಲ ಗೌಡ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ಮುಂದೆ ವಿಚಾರಣೆಗೆ ಹಾಜರಾದ ಸೌಜನ್ಯ ಮಾವ ವಿಠಲ ಗೌಡ

32
0

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ನೀಡಿದ ನೋಟಿಸ್ ನಂತೆ ಬೆಳ್ತಂಗಡಿ ಎಸ್.ಐ.ಟಿ ಠಾಣೆಗೆ ವಿಚಾರಣೆಗಾಗಿ ಸೌಜನ್ಯ ಮಾವ ವಿಠಲ ಗೌಡ ಸೆ.5 ರಂದು ಸಂಜೆ ಹಾಜರಾಗಿದ್ದಾರೆ.

ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ನಿಕಟ ಸಂಪರ್ಕದಲ್ಲಿದ್ದ ವಿಠಲ ಗೌಡ ಅವರಿಗಿದ್ದು ಈ ಕಾರಣಕ್ಕಾಗಿ ವಿಚಾರಣೆಗೆ ಕರೆಸಿರುವುದಾಗಿ ತಿಳಿದು ಬಂದಿದೆ.
ತಡ ರಾತ್ರಿಯ ವರೆಗೂ ಎಸ್.ಐ‌.ಟಿ ಕಚೇರಿಯಲ್ಲಿ ಎಲ್ಲರ ವಿಚಾರಣೆ ನಡೆದಿತ್ತು. ವಿಚಾರಣೆ ಬಳಿಕ ಹಿಂತಿರುಗಿದ್ದಾರೆ

LEAVE A REPLY

Please enter your comment!
Please enter your name here