Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮನ

35
0

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ.

ಆರೋಪಿ ಚಿನ್ನಯ್ಯ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದು ಮುಚ್ಚಿದ ಕೋಣೆಯಲ್ಲಿ ಆತ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ.

LEAVE A REPLY

Please enter your comment!
Please enter your name here