Home ಸ್ಥಳೀಯ ಸಮಾಚಾರ ಬೆಳ್ತಂಗಡಿ : ಧರ್ಮಸ್ಥಳ ಗ್ರಾ.ಪಂ  ನಾಲ್ಕು ಮಂದಿ ಮಾಜಿ ಅಧ್ಯಕ್ಷರು  ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾ.ಪಂ  ನಾಲ್ಕು ಮಂದಿ ಮಾಜಿ ಅಧ್ಯಕ್ಷರು  ಎಸ್.ಐ.ಟಿ ವಿಚಾರಣೆಗೆ ಹಾಜರು

37
0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು  ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟೀಸ್  ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ ಪೂಜಾರಿ , ಗೀತಾ,ಹಾಗೂ ಚಂದನ್ ಕಾಮತ್ ಇವರು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ಬಿಲ್ ಪಾವತಿಯಾಗಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಹಾಗೂ ತನಿಖೆಗಾಗಿ ಕರೆಸಲಾಗಿದೆ.

LEAVE A REPLY

Please enter your comment!
Please enter your name here