


ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
