Home ಸ್ಥಳೀಯ ಸಮಾಚಾರ ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

4
0


ಬೆಳ್ತಂಗಡಿ:
ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ
ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.
ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ ಸಹೋದರಿ ಇದ್ದಾರೆ.

LEAVE A REPLY

Please enter your comment!
Please enter your name here