ಬೆಳ್ತಂಗಡಿ: ಧರ್ಮಸ್ಥಳ ಕನ್ಯಾಡಿ ಸಮೀಪ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಮಾರ ಗಾಯಗೊಂಡ ಘಟನೆ ಅ29 ರಂದು ಸಂಭವಿಸಿದೆ.
ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಎರಡೂ ವಾಹನಗಳು ಜಖಂಗೊಂಡಿದೆ. ಬೈಕ್ ಸವಾರ ಗಾಯಗೊಂಡಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಬೆಳ್ತಂಗಡಿ: ಧರ್ಮಸ್ಥಳ ಕನ್ಯಾಡಿ ಸಮೀಪ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಮಾರ ಗಾಯಗೊಂಡ ಘಟನೆ ಅ29 ರಂದು ಸಂಭವಿಸಿದೆ.
ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಎರಡೂ ವಾಹನಗಳು ಜಖಂಗೊಂಡಿದೆ. ಬೈಕ್ ಸವಾರ ಗಾಯಗೊಂಡಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.