Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

16
0

ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡು ಸಾಂತ್ವನ. ಹೇಳಿದರು.

LEAVE A REPLY

Please enter your comment!
Please enter your name here