Home ಬ್ರೇಕಿಂಗ್ ನ್ಯೂಸ್ ಧರ್ಮಸ್ಥಳ ಪ್ರಕರಣ ಚಿನ್ನಯ್ಯನಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರು ಬ್ರೇಕಿಂಗ್ ನ್ಯೂಸ್ ಧರ್ಮಸ್ಥಳ ಪ್ರಕರಣ ಚಿನ್ನಯ್ಯನಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರು By news Editor - November 24, 2025 23 0 FacebookTwitterPinterestWhatsApp ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಿದೆ.