news Editor
ಬೆಳ್ತಂಗಡಿ; ಕನಿಷ್ಟ ಕೂಲಿಗಾಗಿ ಸಿ.ಐ.ಟಿ.ಯು ನೇತೃತ್ವದಲ್ಲಿ ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆ
ಬೆಳ್ತಂಗಡಿ; ಹಲವು ಜನರ ತ್ಯಾಗಮಯ ಹೋರಾಟದಿಂದ ಪಡೆದ ಕಾನೂನು ಸವಲತ್ತುಗಳನ್ನು ಮತ್ತು ಕನಿಷ್ಟ ವೇತನವನ್ನು ಇಲ್ಲವಾಗಿಸಲು ಮಾಲಕರು ನಡೆಸುವ ಶಡ್ಯಂತರಗಳ ವಿರುದ್ದ ಹೋರಾಟ ನಡೆಸಿ ನ್ಯಾಯ ಪಡೆಯಲು ಕಾರ್ಮಿಕರು ಸಿದ್ದರಾಗಬೇಕಿದೆ ಎಂದು ಕರ್ನಾಟಕ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13...
ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ...
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮಹೇಶ್ ಶೆಟ್ಟಿ ಅವರ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಶೋಧ ನಡೆಸಿದ ವೇಳೆ ಅಲ್ಲಿ...
ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಚಿನ್ನಯ್ಯ ಸಹೋದರಿ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದುಎಸ್.ಐಟಿ ಅಧಿಕಾರಿಗಳು ಈಕೆಯ ವಿಚಾರಣೆ ನಡೆಸುತ್ತಿದ್ದಾರೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ವಿಚಾರಣೆಗಾಗಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.ಚಿನ್ನಯ್ಯನಿಗೆ...
ಬೆಳ್ತಂಗಡಿ : ನಿಡ್ಲೆಯಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಯತ್ನ; ಧರ್ಮಸ್ಥಳ ಪೊಲೀಸರಿಂದ ಮಧ್ಯ ಸಮೇತ...
ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮಧ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಧರ್ಮಸ್ಥಳ...
ಗುರುವಾಯನಕೆರೆ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ(88)ನಿಧನ
ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ...
ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.
ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ...
ಧರ್ಮಸ್ಥಳ; ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯ ರಿಂದ 666 ನೇ “ವಾತ್ಸಲ್ಯ...
ಧರ್ಮಸ್ಥಳ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಭಾನುವಾರ...
ಕ್ರೈಸ್ಟ್ ಅಕಾಡೆಮಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ; ರೋಟರಿ ಸಮುದಾಯ ದಳ ಮುಂಡಾಜೆ, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು, ಹಾಗೂ ಸೈಬರ್ ಅಪರಾಧಗಳ ಬಗ್ಗೆ...