news Editor
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ.
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು....
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.
ಬೆಳಾಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ...
ಲಾಯಿಲ ನಿವಾಸಿ ಮಾಯಿಲ(ರಮೇಶ್) ನಿಧನ
ಬೆಳ್ತಂಗಡಿ; ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್...
ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ; 37.87 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾದಲ್ಲಿಯೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 75 ಕೋಟಿ ರೂ ಮೌಲ್ಯದ 37.87 ಕೆ ಜಿ ತೂಕದ ಎಂಡಿಎಂಎ ಡ್ರಗ್ಸನ್ನು ಮಂಗಳೂರು ಪೊಲೀಸರು...
ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೇತ್ರಾವತಿ ಸ್ವಚ್ಚತಾ ಅಭಿಯಾನ
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.)ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು...
ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ, ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಶುಕ್ರವಾರ, ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ...
ದಿ.ಎನ್ ಪದ್ಮನಾಭ ಮಾಣಿಂಜರಿಗೆ ಗುರುದೇವ ಸಹಕಾರಿ ಸಂಘದಿಂದ ನುಡಿನಮನ
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ ನಿವೃತ್ತ ಡಿಎಫ್‌ಓ, ಆಗಿದ್ದ ದಿ.ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ...
ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಪೂರ್ವಭಾವಿ ಸಭೆ
ವೇಣೂರು: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟ ದಿನಾಂಕ 30/3/2025ನೇ ಆದಿತ್ಯವಾರ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್...
ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ
ಬೆಳ್ತಂಗಡಿ; ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಬಂದಾರು ಗ್ರಾಮದ ನೂಜಿ ಮನೆ ನಿವಾಸಿ...
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಮಾಧ್ಯಮ ಪರ್ವ’ ಉತ್ಸವ; ಮಾದ್ಯಮಗಳು ನಂಬಿಕೆ ಉಳಿಸ ಬೇಕಾದರೆ ದಮನಿತರ...
ಬೆಳ್ತಂಗಡಿ: ನಂಬಿಕೆ, ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಸಮಾಜದಲ್ಲಿ ಮೂಡಿಸುವುದು ಮಾಧ್ಯಮಗಳ ಕೆಲಸವಾಗಿದೆ. ಮಾಧ್ಯಮಗಳು ಸಮಾಜದ ನಂಬಿಕೆ ಉಳಿಸಿಕೊಳ್ಳಬೇಕಾದರೆ ದಮನಿತರ ಧ್ವನಿಯಾಗಬೇಕು. ಆಗ ಅವುಗಳ ಅಸ್ತಿತ್ವವೂ ಉಳಿಯುತ್ತದೆ ಎಂದುಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ...