news Editor
ವೇಣೂರು; ಪೋಕ್ಸೋ ಪ್ರಕರಣ ಆರೋಪಿಗೆ ಜಾಮೀನು ಮಂಜೂರು
ಬೆಳ್ತಂಗಡಿ; ಪೋಕ್ಸೋ ಪ್ರಕರಣ ಆರೋಪಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ದಿನಾಂಕ 25 11 2025 ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಸಂಖ್ಯೆ 91/2025ರಂತೆ ಆರೋಪಿ ಅಮ್ಜದ್...
ಅಲ್ಪಸಂಖ್ಯಾತ ಇಲಾಖೆಯಿಂದ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಗೆ 70 ಲಕ್ಷ ಅನುದಾನ...
ಬೆಳ್ತಂಗಡಿ. ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಸರ್ಕಾರ ಮಂಜೂರು ಮಾಡಿದೆ.ತಾಲೂಕಿನ ಉರುವಾಲುಪದವು ಗ್ರಾಮದ,ಬಾಖಿಯಾತುಸ್ಮಾಲಿಹಾತ್ ಜುಮ್ಮಾ ಮಸೀದಿ ಇದರ ದುರಸ್ಥಿ ಕಾಮಗಾರಿ.20.ಲಕ್ಷ ಧರ್ಮಸ್ಥಳ...
ಬೆಳ್ತಂಗಡಿ : ಮನೆಯಲ್ಲಿ ಜಗಳವಾಡಿ ಓಡಿ ಹೋದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ : ಪತ್ನಿ ಮನೆಗೆ ಬಂದು ಪತ್ನಿ ಮತ್ತು ಮನೆ ಮಂದಿಯೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಓಡಿ ಹೋದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ; ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಿದ ಕ್ರೈಸ್ತ ಬಾಂಧವರು
ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.
ಬಿಷಪ್ ಅವರು ತಮ್ಮ...
ಬೆಳ್ತಂಗಡಿ ಧರ್ಮಾಧ್ಯಕ್ಷರನ್ನು ಭೇಟಿಯಾಗಿ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಕ್ರಿಸ್ಮಸ್ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಭೇಡಿ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಸೆಬಾಸ್ಟಿಯನ್...
ಇಂದಬೆಟ್ಟು : ಜಾತಿನಿಂದನೆ ಮಾಡಿ ವ್ಯಕ್ತಿಗೆ ಚೂರಿಯಿಂದ ಇರಿತ ಆರೋಪಿ ಬಂಧನ
ಬೆಳ್ತಂಗಡಿ : ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಆಂಬುಲೆನ್ಸ್ ಚಾಲಕ ನೌಷದ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು...
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು.
ಎಸ್.ಡಿ.ಎಂ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
ನಾವೂರು ಪತಿಯನ್ನು ಕೊಲೆ ಮಾಡಿದ ಪತ್ನಿಯನ್ನು ಅಪರಾಧಿಕ ಹೊಣೆಯಿಂದ ಮುಕ್ತಗೊಳಿಸಿದ ನ್ಯಾಯಾಲಯ
ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧...
ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಕರಿಸಿದ ವಿಟ್ಲ ಪೊಲೀಸ್ ಠಾಣೆಯ ಪೇದೆಯ ಬಂಧನ
ಮಂಗಳೂರು : ಶಂಕಿತ ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ವಿಟ್ಲ ಪೊಲೀಸ್ ಠಾಣೆಯ ಪೇದೆ ಪ್ರದೀಪ್ ಎಂಬಾತ ಸಹಾಯ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಿದ ಪ್ರಕರಣ ಸಂಬಂಧ ನಕಲಿ...
ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ ಆಶೀರ್ವಾಚನ
ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವುಡಿ. 22ರಂದು ನಡೆಯಿತು. ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ...












