news Editor
ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಬೆಳ್ತಂಗಡಿ ಶಾಸಕ...
ಬೆಳ್ತಂಗಡಿ; ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರುಅತಿಥಿ...
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ.ರಕ್ಷಿತ್ ಶಿವರಾಂ.
ಬೆಳ್ತಂಗಡಿ : ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ( ಎಂಜಿ ನೆರೇಗಾ) ಹಿಂದಿನ ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಈ ಯೋಜನೆ ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ 125 ದಿನಗಳ ಕೆಲಸವನ್ನು ಖಾತರಿಪಡಿಸುವ...
ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನ ಬಿಡುಗಡೆ
ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಷಡ್ಯಂತ್ರನಡೆಸಿದ್ದಾನೆ ಎಂದು ಆರೋಪಿಯಾಗಿ ಜೈಲು ಪಾಲಾದ ಚಿನ್ನಯ್ಯ ಕೊನೆಗೂ ಶಿವಮೊಗ್ಗ ಜೈಲಿನಿಂದ ಡಿ.18 ರಂದು ಬೆಳಗ್ಗೆ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಮಾಧ್ಯಮಗಳ ಮುಂದೆ ಬರದೆ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಮತ್ತೆ ಗಡಿಪಾರು ಮಾಡಿ ಆದೇಶ
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಭಾರಿಗೆ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು...
ಕಾಶಿಬೆಟ್ಟು ಹೆದ್ದಾರಿಯಲ್ಲಿ ರಿಕ್ಷಾ ಪಲ್ಟಿ ಇಬ್ಬರಿಗೆ ಗಾಯ
ಬೆಳ್ತಂಗಡಿ : ಉಜಿರೆ ಕಡೆ ಹೋಗುತ್ತಿದ್ದ ಆಪೆ ಆಟೋ ರಿಕ್ಷಾ ಕಾಶಿಬೆಟ್ಟು ಇಂಡಸ್ಟ್ರಿಯಲ್ ಪ್ರದೇಶದ ಮುಂದೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿಆಪೆ ಆಟೋ ರಿಕ್ಷಾ ಪಲ್ಟಿ ಹೋಡೆದಿದೆ.
ಆಟೋದಲ್ಲಿ ಇಬ್ಬರು ಮಹಿಳೆಯರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ....
ಬೆಳ್ತಂಗಡಿ; ಲಾಯಿಲ ಸೆತುವೆ ಬಳಿಅಪರಿಚಿತ ಮೃತದೇಹ ಪತ್ತೆ
ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅನಾರೋಗ್ಯ ಅಥವಾ ಬೇರೆ ಕಾರಣದಿಂದ ಮೃತಪಟ್ಟ ಅಪರಿಚಿತ ಶವ ಪತ್ತೆಯಾದ ಘಟನೆ ಡಿ.17 ರಂದು ನಡೆದಿದೆ.
ಸ್ಥಳೀಯರು ಅಪರಿಚಿತ ಮೃತದೇಹ ನೋಡಿ ಕೂಡಲೇ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು...
ನೂತನ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರಿಂದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಬಿಷಪ್...
ಧರ್ಮಸ್ಥಳ ಪ್ರಕರಣ ಚಿನ್ನಯ್ಯನಿಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನಿಗೆ ದ.ಕ ಜಿಲ್ಲಾ ಕೋರ್ಟ್ ನ.24 ರಂದು 12 ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರೂ ಬಾಂಡ್ ಮತ್ತು ಇಬ್ಬರ ಜಾಮೀನುದಾರರ ಕೊರೆತೆಯಿಂದ...
ಬೆಳ್ತಂಗಡಿ ಬೆಳಗ್ಗೆ ಬಂದ್ ಆದ ಇಂದಿರಾ ಕ್ಯಾಂಟೀನ್ ಮಧ್ಯಾಹ್ನ ಓಪನ್ ರಕ್ಷಿತ್ ಶಿವರಾಂ ಮಧ್ಯಪ್ರವೇಶದಿಂದ...
ಬೆಳ್ತಂಗಡಿ : ಮೂರು ತಿಂಗಳ ಹಿಂದೆ ರಾಜ್ಯ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರನ ಸಮಸ್ಯೆಯಿಂದ ಡಿ.17 ರಂದು ಬಂದ್ ಮಾಡಲಾಗಿತ್ತು. ಇದೀಗ ಬೆಳ್ತಂಗಡಿ ಸಮಾಚಾರ ವೆಬ್ ಸೈಟ್ ನಲ್ಲಿ ಸುದ್ದಿ ಪ್ರಸಾರವಾದ...
ಡಿ 20ಶಾಸಕರ ನೇತೃತ್ವದಲ್ಲಿ ಜನಸ್ಪಂದನ ಸಭೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ 20 ಶನಿವಾರ ದಂದುಜನರ ಬಳಿಗೆ-ತಾಲೂಕು ಆಡಳಿತಪಂಚಾಯತ್ ಮಟ್ಟದಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.ಪೂರ್ವಾಹ್ನ - 9.30 -...















