news Editor
ಬೆಳ್ತಂಗಡಿ: ತಾಲೂಕಿನ ಏಳು ಮಂದಿ ಸಾಧಕರು ಹಾಗೂ ಎರಡು ಸಂಘಟನೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಬೆಳ್ತಂಗಡಿ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ತಾಲೂಕಿನ ಏಳು ಮಂದಿ ಸಾಧಕರು ಹಾಗೂ ಎರಡು ಸಂಘ-ಸಂಸ್ಥೆಗಳು ಸೇರಿದಂತೆ ಒಟ್ಟು ಒಂಬತ್ತು ಮಂದಿಗೆ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ನ 2 ಸೋಮವಾರ (ಇಂದು) ಶಿಶಿಲ ಬೈರಾಪುರ ರಸ್ತೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಬಹಳಷ್ಟು ವರ್ಷಗಳ ಬೇಡಿಕೆಯಾದ ಶಿಶಿಲ-ಬೈರಾಪುರ ರಸ್ತೆ ಅಭಿವೃದ್ಧಿ ಹಕ್ಕೋತ್ತಾಯ ಸಮಿತಿ ಶಿಶಿಲ ಇದರ ವತಿಯಿಂದ ನ.2ರಂದು ಸೋಮವಾರ ಅರಸಿನಮಕ್ಕಿಯಲ್ಲಿ ಶಿಶಿಲ-ಬೈರಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಬೃಹತ್ ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಸಚಿವರು,...
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಉಜಿರೆಯ ಸೌಜನ್ಯ ಪರ ಹೋರಾಟಗಾರ ರಾಷ್ಟ್ರೀಯ ಹಿಂದೂ...
ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣದ ಅಧ್ಯಯನ: ಫಾತಿಮಾ ಸಫೀರಾಗೆ ಪಿಎಚ್.ಡಿ
ಉಜಿರೆ: ಮಹಿಳಾ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರದ ಕುರಿತು ಸಂಶೋಧನೆ ನಡೆಸಿದ ಉಜಿರೆಯ ಎಸ್‌ಡಿಎಂ ಕಾಲೇಜಿನ (ಸ್ವಾಯತ್ತ) ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಫಾತಿಮಾ ಸಫೀರಾ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ."ಮಹಿಳಾ...
ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅವ್ಯವಸ್ಥೆ : ಕುಪ್ಪೆಟ್ಟಿ ನಾಗರಿಕ ಹೋರಾಟ ಸಮಿತಿಯಿಂದ, ಲೋಕೋಪಯೋಗಿ...
ಬೆಳ್ತಂಗಡಿ; ಕಳೆದ ಮೂರು ವರ್ಷಗಳಿಂದ ವಾಹನ ಸಂಚಾರರಿಗೆ, ನಾಗರಿಕರಿಗೆ ತಲೆ ನೋವಾಗಿ ಪರಿಣಮಿಸಿರುವ ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು-ಕುಪ್ಪೆಟ್ಟಿ-ಉಪ್ಪಿನಂಗಡಿ ಭಾಗದ ಹತ್ತು ಕಿಲೋಮೀಟರ್ ರಸ್ತೆಯು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು...
ಶಿಶಿಲ–ಬೈರಾಪುರ ರಸ್ತೆ ಹಕ್ಕೊತ್ತಾಯ ಸಮಾವೇಶಕ್ಕೆ ಶಾಸಕ ಹರೀಶ್ ಪೂಂಜ ಬೆಂಬಲ
ಬೆಳ್ತಂಗಡಿ; ನ. 2ರ ಅರಸಿನಮಕ್ಕಿ ಸಮಾವೇಶಕ್ಕೆ ಸಹಕಾರ – 18 ಕಿ.ಮೀ. ಸಂಪರ್ಕ ರಸ್ತೆ ಅಭಿವೃದ್ಧಿಗೆ ವೈಜ್ಞಾನಿಕ ಡಿಪಿಆರ್ ಸಿದ್ಧಪಡಿಸಲು ಸರ್ಕಾರಕ್ಕೆ ಒತ್ತಾಯ
ಬೆಳ್ತಂಗಡಿ: ಮಲೆನಾಡು ಮತ್ತು ಕರಾವಳಿ ಭಾಗದ ಜನರ ಬಹುದಶಕಗಳ ಬೇಡಿಕೆಯಾಗಿರುವ...
ರಾಜ್ಯ ಸರಕಾರದಿಂದ ಹೈನುಗಾರರ ಹಿತ ಕಾಯುವ ನಿರ್ಧಾರ: ಸಂತೋಷ್ ಕುಮಾರ್ ಲಾಯಿಲಾ
ಬೆಳ್ತಂಗಡಿ: ಹಾಲಿನ ಹೊಸ ದರ ಹೆಚ್ಚಳವಾಗಲಿದ್ದು, 7 ರೂ. ನೇರವಾಗಿ ರೈತರಿಗೆ ಪಾವತಿಯಾಗಲಿದೆ. ಅವರ ಆದಾಯ ಲೀಟರ್‌ಗೆ 47 ರೂ.ಗೆ ಏರಿಕೆಯಾಗಲಿದ್ದು ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಹೈನುಗಾರಿಕೆಯನ್ನು ನಂಬಿ...
ಧರ್ಮಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಶ್ರೀಮುಡಿ ಭವನದ ಬಳಿಯ ವರಾಂಡದಲ್ಲಿ ಸುಮಾರು 50ರಿಂದ 55 ವರ್ಷ ಪ್ರಾಯದ ಅಪರಿಚಿತ ಗಂಡಸೊಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ದಿನಾಂಕ 30-10-2026ರಂದು ಬೆಳಿಗ್ಗೆ ಸುಮಾರು 8:00 ಗಂಟೆಗೆ...
ಬೆಳ್ತಂಗಡಿ: ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಕುಮಾರ್ ಗೌಡ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ : ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಕೆ.ಎಂ ನಾಗೇಶ್ ಕುಮಾರ್ ಗೌಡ ಅವರು ಮತ್ತೊಮ್ಮೆ ಆಯ್ಕೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.ನಾಗೇಶ್ ಗೌಡ ಅವರು ಕಳೆದ...
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಹಕರಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರಿಗೆ ಆದಿವಾಸಿ...
ಬೆಳ್ತಂಗಡಿ; ರಾಜ್ಯದ ಆದಿವಾಸಿ ಮತ್ತು ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದರ ಹಿಂದಿನ ಪ್ರೇರಕ ಶಕ್ತಿಯಾಗಿರುವ ಕೆಪಿಸಿಸಿ ಅಧ್ಯಕ್ಷ...















