Home Authors Posts by news Editor

news Editor

2665 POSTS 0 COMMENTS

ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳ ತೆರವು

0
ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ತೆರವುಗೊಳಿಸಲಾಯಿತು.ಕೊಕ್ಕಡ ಮತ್ತು ಪೆರಿಯಶಾಂತಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ...

ಬಂದಾರು; ಶಾಸಕರ ಅನುದಾನದಿಂದ ನಿರ್ಮಾಣವಾದ ರಿಕ್ಷಾ ತಂಗುದಾಣ ಉದ್ಘಾಟನೆ

0
ಬಂದಾರು :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜುಲೈ 21...

ಕೇರಳದ ಹಿರಿಯ ಸಿಪಿಐಎಂ ಮುಖಂಡ ವಿ.ಎಸ್ ಅಚ್ಚುತಾನಂದನ್ ನಿಧನ

0
ತಿರುವನಂತಪುರಂ: ಹಿರಿಯ ಕಮ್ಯುನಿಸ್ಟ್ ನಾಯಕ, ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿಪಿಐಎಂ ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿರುವ ವಿ.ಎಸ್. ಅಚ್ಯುತಾನಂದನ್ (102) ನಿಧನರಾದರು. ವಿಎಸ್ ಎಂಬ ಎರಡು ಅಕ್ಷರಗಳ ಮೂಲಕ...

ಬೆಳಾಲು ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ: ಚಾಲಕನಿಗೆ ಗಾಯ

0
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಜೀಪೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬೆಳಾಲು ದೊಂಪದ ಪಲ್ಕೆ (ಮೀನಂದೇಲು) ಬಳಿ ಸೋಮವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕುಬೆಳಾಲು ಗ್ರಾಮದ ದೊಂಪದಪಲ್ಕೆ...

ಬೆಳ್ತಂಗಡಿ; ಕಾಡಾನೆ ಹಾವಳಿ ವಿರುದ್ದ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಪ್ರತಿಭಟನೆ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ಕ್ರಮ ಕೈಗೊಳ್ಳಬೇಕು, ಎಂದು ಒತ್ತಾಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ ಜು 21 ಸೋಮವಾರದಂದು ಬೆಳ್ತಂಗಡಿಯಲ್ಲಿ ಮೆರವಣಿಗೆ...

2025-26ನೇ ಸಾಲಿನ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ.

0
ಬೆಳ್ತಂಗಡಿ (ಜು20):- ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಭಾನುವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್...

ಧರ್ಮಸ್ಥಳ ಶವಹೂತಿದೆ ಎನ್ನಲಾದ ಪ್ರಕರಣ; ಎಸ್.ಐ.ಟಿ ತನಿಖೆಗೆ ನೋಡಿರುವುದು ಉತ್ತಮ; ಶ್ರೀಕ್ಷೇತ್ರ ಧರ್ಮಸ್ಥಳದ ವಕ್ತಾರರ...

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ "ಹಲವಾರು ಶವಗಳನ್ನು ಹೂತಿದ್ದೆ" ಎಂಬ ದೂರು ಪ್ರಕರಣದ ತನಿಖೆಯನ್ನು ಎಸ್.ಐ.ಟಿಗೆ ಹಸ್ತಾಂತರಿಸಿರುವ ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳದ ವಕ್ತಾರರಾದಕೆ. ಪಾರ್ಶ್ವನಾಥ್...

ಧರ್ಮಸ್ಥಳ; ಹೆಣಗಳನ್ನು ಹೂತು ಹಾಕಿದ ಘಟನೆ ಎಸ್.ಐ.ಟಿ ತನಿಖೆಗೆ ರಾಜ್ಯ ಸರಕಾರ ಆದೇಶ; ಪ್ರಣವ್...

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ಹೆಣಗಳನ್ನು ಹೀತಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ (ಎಸ್.ಐ.ಟಿ) ಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ನೀಡಿದೆ ಎಂದು...

ಅನಧಿಕೃತ ಗೂಡಂಗಡಿಗಳಿಗೆ ಉಪ್ಪಿನಂಗಡಿ ಅರಣ್ಯ ಇಲಾಖೆ ಖಡಕ್ ಡೆಡ್‌ಲೈನ್: ಮಧ್ಯಾಹ್ನದೊಳಗೆ ತೆರವುಗೊಳಿಸಲು ಸೂಚನೆ

0
ಬೆಳ್ತಂಗಡಿ :ಪೆರಿಯಶಾಂತಿ ಇಂದ( ಜುಲೈ 20 ) ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳಿಗೆ ಇಂದು ಮಧ್ಯಾಹ್ನದೊಳಗೆ ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು...

ಅರಸಿನಮಕ್ಕಿಯಲ್ಲಿ ಕಾಡು ಹಂದಿ ದಾಳಿ: ತೋಟದಲ್ಲಿದ್ದ ಕಾರ್ಮಿಕನಿಗೆ ಗಂಭೀರ ಗಾಯ

0
ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಉಡ್ಯೆರೆ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಪದ್ಮಯ್ಯ ಗೌಡ ಎಂಬವರ ತೋಟದಲ್ಲಿ ಗೊಬ್ಬರ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS