Home Authors Posts by news Editor

news Editor

2664 POSTS 0 COMMENTS

ತೆಕ್ಕಾರು ಪತಿಯಿಂದಲೇ ಪತ್ನಿಯ ಕೊಲೆ

0
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮಪಂಚಾಯತು ವ್ಯಪ್ತಿಯ ಬಾಜಾರು ಎಂಬಲ್ಲಿ ವ್ಯಕ್ತಿ ಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆಇಲ್ಲಿನ ನಿವಾಸಿ ಝೀನತ್ ಎಂಬವರೇ ಮೃತ ಮಹಿಳೆಯಾಗಿದ್ದಾರೆ....

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ...

0
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ...

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

0
ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು...

ಜು. 17ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ

0
ಬೆಳ್ತಂಗಡಿ; ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು17ರಂದು  ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಳ್ತಂಗಡಿ;  ತಾಲೂಕಿನಲ್ಲಿ ಕಾಡಾನೆ ಹಾವಳಿ; ಕೆಎಸ್ಎಂಸಿಎ ಸಮಾಲೋಚನಾ ಸಭೆ; ಕ್ರಮಕ್ಕೆ ಒತ್ತಯ

0
ಬೆಳ್ತಂಗಡಿ; ತಾಲೂಕಿನ ನಾವೂರು, ಕಡಿರುದ್ಯಾವರ, ಮುಂಡಾಜೆ, ಚಾರ್ಮಾಡಿ, ಚಿಬಿದ್ರೆ , ತೋಟತ್ತಾಡಿ, ನೆರಿಯ, ಕಳೆಂಜ, ಪುದುವೆಟ್ಟು, ಧರ್ಮಸ್ಥಳ , ರೆಖ್ಯ , ಶಿಬಾಜೆ ಮತ್ತು ಆಸುಪಾಸಿನ ಗ್ರಾಮಗಳ ನಾಗರಿಕರಿಗೆ‌ ಕಾಡನೆ ದಾಳಿಯಿಂದಾಗಿ ತೀವ್ರ...

ಧರ್ಮಸ್ಥಳ ಹೆಣಗಳನ್ನು ಹೂತು ಹಾಕಿದ ಪ್ರಕರಣ;  ತನಿಖೆಯ ಸೂಕ್ತ ಸಂದರ್ಭದಲ್ಲಿ ಸಮಾಧಿ ಅಗೆಯಲಾಗುವುದು. ಎಸ್.ಪಿ...

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತು ಹಾಕಿರುವ ಬಗ್ಗೆ ಈ ಹಿಂದೆ ಇಲ್ಲಿ ಸ್ವಚ್ಚತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹೇಳಿಕೆ ನೀಡಿದ ಪ್ರಕರಣದಲ್ಲಿ ಆತ ಹೂತು ಹಾಕಿದ್ದಾನೆ ಎಂದು ಹೇಳುತ್ತಿರುವ ಮೃತದೇಹಗಳನ್ನು ಹೊರತೆಗೆಯವ...

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ರಚಿಸುವಂತೆ ಮುಖ್ಯಮಂತ್ರಿ ಯವರಿಗೆ ಮನವಿ

0
ಬೆಂಗಳೂರು : ಹಿರಿಯ ವಕೀಲರಾದ ಬಾಲನ್ ಮತ್ತುಸಿ.ಎಸ್‌.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಮುಖ್ಯಮಂತ್ರಿ ಯವರಆಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು...

ಧರ್ಮಸ್ಥಳ ಹೆಣಗಳನ್ನು ಹೂತು ಹಾಕಿದ ಪ್ರಕರಣ; ಸ್ಥಳ ಮಹಜರಿಗೆ ಬಂದ ಸಾಕ್ಷಿ ದೂರುದಾರ. ಇಂದು...

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೆಹಗಳನ್ನು ಹೂತು ಹಾಕಿದ್ದೇನೆ ಎಂದು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ಬುಧವಾರ ತಾನು ಹೂತು ಹಾಕಿದ್ದ ಮೃತದೇಹಗಳ ಬಗ್ಗೆ ಮಾಹಿತಿ ನೀಡಲು ತನ್ನ ವಕೀಲರೊಂದಿಗೆ ಧರ್ಮಸ್ಥಳ ನೇತ್ರಾವತಿ...

ಪಿಲ್ಯ ಪರಿಸರದಲ್ಲಿ ಚಿರತೆ ಹಾವಳಿ; ಬೋನು ಅಳವಡಿಕೆ

0
ಬೆಳ್ತಂಗಡಿ:ಪಿಲ್ಯ ಗ್ರಾಮದ ಉಲ್ಫೆ ಪರಿಸರದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಉಲ್ಫೆಯ ಕೆರೆ ಬಳಿಯ ನಿವಾಸಿ ಚೀಂಕ್ರ ಎಂಬವರ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಸೋಮವಾರ ತಡರಾತ್ರಿ ಚಿರತೆ ಕಚ್ಚಿ ಗಾಯಗೊಳಿಸಿದೆ. ಈ ವೇಳೆ...

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ...

0
ಬೆಳ್ತಂಗಡಿ:ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಇವುಗಳ ಸಹಕಾರದಿಂದ ಕ್ಲಸ್ಟರ್ ಮಟ್ಟದ ಲಿಂಗ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS