Home Authors Posts by news Editor

news Editor

2664 POSTS 0 COMMENTS

ಫೇಸ್ ಬುಕ್ ನಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಬೆಳ್ತಂಗಡಿ ಠಾಣೆಯಲ್ಲಿ...

0
ಬೆಳ್ತಂಗಡಿ; ಫೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ಬಗ್ಗೆ ಪ್ರವೀಣ್ ಲೋಬೋ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಲಾಯಿಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ : ಲಾಯಿಲಾ ಗ್ರಾಮದ ಕಕ್ಕೇನ ಎಂಬಲ್ಲಿ ತೋಡಿನ ಬದಿಯಲ್ಲಿ ಜುಲೈ 12ರಂದು ಅಪರಚಿತ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆಶನಿವಾರಸುಮಾರು 11 ಗಂಟೆ ಹೊತ್ತಿಗೆ 35 ರಿಂದ 45 ವರ್ಷದ...

ಮುಂಡಾಜೆ ನಿವಾಸಿ ಜೇಮ್ಸ್ ಕಾರಿಮಲ ನಿಧನ

0
ಬೆಳ್ತಂಗಡಿ; ಮುಂಡಾಜೆ ಗ್ರಾಮದ ನಿವಾಸಿ ಜೇಮ್ಸ್‌ ಕಾರಿಮಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆಲದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಇವರಿಗೆ ಅಲ್ಲಿ ಜ್ವರ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ಪ್ರಯೋಜನಕ್ಕೆ ಬರಲಿಲ್ಲ. ಕಿಡ್ನಿ ವೈಫಲ್ಯವಾಗಿರುವುದು...

ಧರ್ಮಸ್ಥಳ; ಮಾಜಿ ಗ್ರಾ.ಪಂ ಅಧ್ಯಕ್ಷೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತ; ಸುಟ್ಟುಕರಕಲಾದ ಅಡುಗೆಮನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಜು.13 ರಂದು ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಸಂಭವಿಸಿದೆ.ಭಾನುವಾರ ಬೆಳಗ್ಗೆ...

ಯುಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ...

ಕೊಯ್ಯೂರು; ವಿವಾಹಿತೆ ಮಹಿಳೆ ನೇಣಿಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯ(32) ಮನೆಯ ಕೊಣೆಯಲ್ಲಿ...

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ

0
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು...

ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳವು

0
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಿಲ್ಲಿಸಿಹೋಗಿದ್ದ ದ್ವಿಚಕ್ರವಾಹನವನ್ನು ಕಳವುಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ನಿಡ್ಲೆ ಗ್ರಾಮದ ನಿವಾಸಿ ಆಶಾ ಎಂಬವರು ಜು.10ರಂದು ಧರ್ಮಸ್ಥಳ ಗೇಟ್ ಸಮೀಪ ತನ್ನ...

ದೂರುದಾರನ ಗುರುತು ಬಯಲು ಮಾಡಿದವರ ಬಗ್ಗೆ ಪ್ರತ್ಯೇಕ ತನಿಖೆ; ಅಸ್ಥಿಪಂಜರ ಅವಶೇಷಗಳನ್ನು ಸ್ವಾಧೀನಕ್ಕೆ ಪಡೆದುಕೊಂಡಿದ್ದೇವೆ...

0
ಮಂಗಳೂರು: 'ಧರ್ಮಸ್ಥಳ' ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...

ಬೆಳ್ತಂಗಡಿ : ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಕೆರೆಯಲ್ಲಿ ಪತ್ತೆ; ವೀಣಾ ಸಾವಿನ ಸುತ್ತ...

0
ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಮನೆಯ ಕೆರೆಯಲ್ಲಿ ಪತ್ತೆಯಾಗಿದ್ದು. ಈ ಬಗ್ಗೆ  ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್-...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS