news Editor
ಬೈಪಾಡಿ : ಕಚ್ಚಾ ಸ್ಪೋಟಕ ಬ್ಲಾಸ್ಟ್ ಪ್ರಕರಣ ಬಾಂಬ್ ಸ್ಕಾಡ್ ಹಾಗೂ ಪೊಲೀಸರಿಂದ ಪರಿಶೀಲನೆ
ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನುಸ್ಫೋಟಕವೆಂದು ಗೊತ್ತಿಲ್ಲದೆಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡುಬಾಲಕ ಗಾಯಗೊಂಡ ಘಟನೆ ಸಂಭವಿಸಿದ ಮನೆಗೆ ಧರ್ಮಸ್ಥಳ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್...
ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ
ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ...
ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ ಆರು ಕೋಳಿ...
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ...
ಆಲ್ ಇಂಡಿಯಾ ಎಲೆಕ್ಟ್ರಿ ಸಿಟಿ ವಾಲಿಬಾಲ್ ಪಂದ್ಯಾಟ ಕರ್ನಾಟಕವನ್ನು ಪ್ರತಿನಿಧಿಸಿದ ಬಂದಾರಿನ ಚಂದ್ರಶೇಖರ್
ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು...
ಬಂದಾರು ಬೈಪಾಡಿಯಲ್ಲಿ ಮನೆಯಂಗಳದಲ್ಲಿ ಸ್ಪೋಟ ಬಾಲಕನಿಗೆ ಗಾಯ
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಫೆ.18...
ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್...
ಧರ್ಮಸ್ಥಳ ಬಸ್ ಬೈಕ್ ಅಪಘಾತ ಗಾಯಾಳು ಮೃತ್ಯು
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಧರ್ಮಸ್ಥಳ ಹಾಲು ಉತ್ಪಾದಕರ...
ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ
ಬೆಳ್ತಂಗಡಿ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ...
ಟಿಪ್ಪರ್ ನಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ
ಬೆಳ್ತಂಗಡಿ; ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...















