news Editor
ಬೆಳ್ತಂಗಡಿ ಬೆಳಗ್ಗೆ ಬಂದ್ ಆದ ಇಂದಿರಾ ಕ್ಯಾಂಟೀನ್ ಮಧ್ಯಾಹ್ನ ಓಪನ್ ರಕ್ಷಿತ್ ಶಿವರಾಂ ಮಧ್ಯಪ್ರವೇಶದಿಂದ...
ಬೆಳ್ತಂಗಡಿ : ಮೂರು ತಿಂಗಳ ಹಿಂದೆ ರಾಜ್ಯ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರನ ಸಮಸ್ಯೆಯಿಂದ ಡಿ.17 ರಂದು ಬಂದ್ ಮಾಡಲಾಗಿತ್ತು. ಇದೀಗ ಬೆಳ್ತಂಗಡಿ ಸಮಾಚಾರ ವೆಬ್ ಸೈಟ್ ನಲ್ಲಿ ಸುದ್ದಿ ಪ್ರಸಾರವಾದ...
ಡಿ 20ಶಾಸಕರ ನೇತೃತ್ವದಲ್ಲಿ ಜನಸ್ಪಂದನ ಸಭೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ 20 ಶನಿವಾರ ದಂದುಜನರ ಬಳಿಗೆ-ತಾಲೂಕು ಆಡಳಿತಪಂಚಾಯತ್ ಮಟ್ಟದಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.ಪೂರ್ವಾಹ್ನ - 9.30 -...
ಮಂಗಳೂರು ಕಾರಿನಲ್ಲಿ ಮಾದಕ ವಸ್ತು MDMA ಸಾಗಾಟಕ್ಕೆ ಯತ್ನ ಆರೋಪಿ ಬಂಧನ
ಮಂಗಳೂರು : ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು MDMA ಸಾಗಿಸುತ್ತಿದ್ದ ರೌಡಿಶೀಟರ್ ಒಬ್ಬನನ್ನು ಮೂಡಬಿದಿರೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂಡಬಿದಿರೆ ಪೊಲೀಸ್ ಠಾಣೆಯ...
ಮೂರೇ ತಿಂಗಳಿನಲ್ಲಿ ಬಂದ್ ಆದ ಬೆಳ್ತಂಗಡಿಯ ಇಂದಿರಾ ಕ್ಯಾಂಟೀನ್
ಬೆಳ್ತಂಗಡಿ; ಬಹುದಿನಗಳ ಬೇಡಿಕೆಯ ಬಳಿಕ ಬೆಳ್ತಂಗಡಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಮೂರೇ ತಿಂಗಳಿನಲ್ಲಿ ಬಂದ್ ಆಗಿದ್ದು ಜನರಲ್ಲಿ ನಿರಾಸೆ ಮೂಡಿಸಿದೆ.ಅಕ್ಟೋಬರ್ ತಿಂಗಳಿನಲ್ಲಿ ಬೆಳ್ತಂಗಡಿಯ ಇಂದಿರಾ ಕ್ಯಾಂಟೀನ್ ಅನ್ನು ಉಸ್ತುವಾರಿ ಸಚಿವರು ಉದ್ಘಾಟಿಸಿದ್ದರುಉದ್ಘಾಟನಾ ಭಾಷಣದಲ್ಲಿಯೇ...
ಬೆಳ್ತಂಗಡಿ : ಪೃಥ್ವಿ ಆಭರಣ ಮಳಿಗೆಯ ಸಿಬ್ಬಂದಿಯಿಂದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಬೆಳ್ತಂಗಡಿ...
ಬೆಳ್ತಂಗಡಿ : ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ 'ಪೃಥ್ವಿ ಆಭರಣ' ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು...
ಡಿ.22 ನವೀಕರಣ ಗೊಂಡ ಉಜಿರೆಯ ಸಂತ ಅಂತೋನಿ ಚರ್ಚ್ ನ ಆಶೀರ್ವಚನ
ಪವಾಡ ಪುರುಷರೆಂದು ಜಗತ್ ಪ್ರಸಿದ್ಧರಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆ ಧರ್ಮಕೇಂದ್ರವು ದುರಸ್ತಿ ಮತ್ತು ನವೀಕರಣಗೊಂಡು ಡಿಸೆಂಬರ್ 22ರಂದು ಆಶೀರ್ವಚನಗೊಳ್ಳಲು ಸಿದ್ಧವಾಗಿದೆ ಎಂದು ಚರ್ಚಿನ ಧರ್ಮಗುರುಗಳಾದ ಫಾ ಆಬೆಲ್ ಲೋಬೋ ಅವರು...
ಬೆಳ್ತಂಗಡಿಯಲ್ಲಿ “ಕೊಂದವರು ಯಾರು” ಬೃಹತ್ ಮಹಿಳಾ ಆಂದೋಲನ
ಬೆಳ್ತಂಗಡಿ: "ಕೊಂದವರು ಯಾರು" ಪ್ರಶ್ನೆಯೊಂದಿಗೆ ವಿವಿಧ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಬೆಳ್ತಂಗಡಿಯಲ್ಲಿ ಆರಂಭಗೊಂಡಿತ್ತು.ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮುಖಂಡೆ ಮಲ್ಲಿಗೆ ಮಾತನಾಡಿ ನ್ಯಾಯ ಕೇಳುವುದು...
ಶಿಶಿಲದಲ್ಲಿ ಬೀಡು ಬಿಟ್ಟಿರುವ ಕಾಡನೆಗಳು ಜನರಲ್ಲಿ ಆತಂಕ
ಬೆಳ್ತಂಗಡಿ; ಶಿಶಿಲ ಗ್ರಾಮದಲ್ಲಿ ಕಳೆದ ಕೆಲದಿನಗಳಿಂದ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ನಿರಂತರವಾಗಿ ಕೃಷಿ ಹಾನಿ ಮಾಡುತ್ತಿದೆ.ಶಿಶಿಲದ ಮಲೆಕುಡಿಯರ ಕಾಲೊನಿಯಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ಎರಡು ದಿನಗಳಿಂದ ಕಾಡಾನೆ ಇಲ್ಲಿಯೇ ಇದ್ದು...
ಬೆಳ್ತಂಗಡಿ ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 1. ಕೋಟಿ...
ಬೆಳ್ತಂಗಡಿ. ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರ 1. ಕೋಟಿ 71 ಲಕ್ಷ ಅನುದಾನ ಬಿಡುಗಡೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಕಳೆಂಜ 309 ಸರ್ವೆ ನಂಬರ್ ಸರ್ವೆ; ಶಿಶಿಲದಲ್ಲಿ ಪಟ್ಟಾ ಜಾಗದಲ್ಲಿ ಸರ್ವೆಗೆ ಮುಂದಾದ ಅರಣ್ಯ...
ಬೆಳ್ತಂಗಡಿ: ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಸರ್ವೇ ನಂಬರ್ ನಲ್ಲಿ ನಡೆಯುತ್ತಿರುವ ಸರ್ವೆ ಕಾರ್ಯ ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದೆ ಈ ವೇಳೆ ಶಿಶಿಲ ಗ್ರಾಮದಲ್ಲಿ ಪಟ್ಟಾ ಜಾಗದಲ್ಲಿ ಅರಣ್ಯ...














