news Editor
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ...
ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ...
ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...
ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ...
ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ...
ಪುತ್ತೂರು; ದರ್ಬೆ ಗಲಾಟೆ ಪ್ರಕರಣ: ಪ್ರತ್ಯೇಕ ಮೂರು ಪ್ರಕರಣ ದಾಖಲು; ಓರ್ವನ ಬಂಧನ
ಪುತ್ತೂರು: ಪುತ್ತೂರು ನಗರದ ದರ್ಬೆ ಜಂಕ್ಷನ್‌ನಲ್ಲಿರುವ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು...
ಸುಮಂತ್ ನಿಗೂಢ ಸಾವು ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಮಂಪರು ಪರೀಕ್ಷೆ.
ಬೆಳ್ತಂಗಡಿ:ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ ಎಸ್ ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕುಟುಂಬದ ಐವರನ್ನು ಈಗಾಗಲೇ ಬೆಂಗಳೂರಿನ ಎಫ್ ಎಸ್ ಎಲ್ ಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿದೆ […]
ಅಳದಂಗಡಿ ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...
ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ ಗೌಡ ನಿಧನ
ಬೆಳ್ತಂಗಡಿ; ಉಜಿರೆ ವಿದ್ಯಾನಗರ ನಿವಾಸಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ನಿರ್ದೇಶಕಿ ಜಯಶ್ರೀ ಡಿ.ಎಂ ಗೌಡ( 75) ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.ಇವರು...
ಬೆಳ್ತಂಗಡಿ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಆರೋಪಿ ಬಂಧನ
ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿ, ಬಳಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ವೇಣೂರು...
ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ
ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35...
ಬೆಳ್ತಂಗಡಿ : ಸೋಮನಾಥ್ ನಾಯಕ್ ಮತ್ತು ರಂಜನ್ ರಾವ್ ಎರ್ಡೂರು ವಿರುದ್ಧ ವಂಚನೆ ಪ್ರಕರಣ...
ಬೆಳ್ತಂಗಡಿ : ಪಟ್ಟ ಜಾಗದ ಒತ್ತುವರಿ ಕುಮ್ಕಿ ಜಾಮೀನು ಎಂದು ಹೇಳಿ ಅದನ್ನು ದರ್ಖಾಸು ಮಾಡಿಕೊಡುವುದಾಗಿ ಸುಳ್ಳು ಹೇಳಿ ಸರಕಾರಿ ಜಾಮೀನನ್ನು ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚನೆ...















