Home Authors Posts by news Editor

news Editor

2882 POSTS 0 COMMENTS

ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ ಪಂಜಿನ ಮೆರವಣಿಗೆ

0
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ...

ಬೆಳ್ತಂಗಡಿ : ಗಾಂಜಾ ಪ್ರಕರಣದ ಆರೋಪಿ ಮದಡ್ಕ ರಫೀಕ್ ನನ್ನು ಬಂಧಿಸಿದ ಪೊಲೀಸರು

0
ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39)...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಪಾಯಿಂಟ್ 17 ರಲ್ಲಿ ಸಿಗದ...

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ...

ತೋಟತ್ತಾಡಿ: ಹಾಡು ಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು

0
ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿ ಇರಿಸಲಾಗಿದ್ದ 1.30 ರೂ. ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿದೆ. ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌...

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬರಹ ಗಿರೀಶ್ ಮಟ್ಟಣ್ಣನವರ್ ಲಾಯರ್ ಜಗದೀಶ್, ನವೀನ್ ಜೈನ್ ವಿರುದ್ದ...

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್...

ಎಸ್.ಡಿ.ಎಂ ಕಾಳೆಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟನೆ; ವಿದ್ಯಾರ್ಥಿಗಳು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ ...

0
ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆ ಹಾಗೂ ಗುರು-ಹಿರಿಯರಿಂದ ಮಾರ್ಗದರ್ಶನ ಮತ್ತು ಪ್ರೇರಣೆ ಪಡೆದು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ವಿದ್ವಾಂಸ ಎನ್.ಆರ್. ದಾಮೋದರ ಶರ್ಮ ಬಾರ್ಕೂರು...

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ...

0
ಬೆಳ್ತಂಗಡಿ; ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ. ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...

ಗುರುವಾಯನಕೆರೆ ಇ‌ನ್ನೋವಾ ಕಾರಿನಲ್ಲಿ ಅಕ್ರಮ‌ದನ ಸಾಗಾಟ ಪತ್ತೆ

0
ಬೆಳ್ತಂಗಡಿ; ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಇದ್ದ...

ಪುದುವೆಟ್ಟು; ಬಿಜೆಪಿ ಗ್ರಾ.ಪಂ ಮಟ್ಟದ ಅಭ್ಯಾಸ ವರ್ಗ

0
ಪುದುವೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ ಸಭೆ ನಡೆಯಿತು. ಹಿರಿಯ ಕಾರ್ಯಕರ್ತರಾದ...

ಬೆಳ್ತಂಗಡಿ : ಅಪ್ರಾಪ್ತೆಯನ್ನು ಬೆದರಿಸಿ ಗರ್ಭವತಿಯಾಗಿಸಿದ ಪ್ರಕರಣ; ಪೋಕ್ಸೋ ಪ್ರಕರಣದಡಿ ಆರೋಪಿಯ ಬಂಧನ 

0
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.ಬಂಧಿತ ಆರೋಪಿ ಪುದುವೆಟ್ಟು ಗ್ರಾಮದ ನಿವಾಸಿ ದಿನೇಶ್ ಗೌಡ ಎಂಬಾತನಾಗಿದ್ದಾನೆ.ಬೆಳ್ತಂಗಡಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS