Home Authors Posts by news Editor

news Editor

2882 POSTS 0 COMMENTS

ಧರ್ಮಸ್ಥಳದಲ್ಲಿ  ಜಿ.ಪಿ.ಆರ್ ಕಾರ್ಯಾಚರಣೆಗೆ ಕ್ಷಣಗಣನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಸೋಮವಾರ ಜಿಪಿಆರ್ ಕಾರ್ಯಾಚರಣೆಗೆ ಎಲ್ಲ ಸಿದ್ದತೆಗಳು ನಡೆದಿದ್ದು ಇದೀಗ ಕೆಲವೇ ಹೊತ್ತಿನಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ.ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ...

ತನ್ನ ಮೇಲೆ ದಾಳಿ ನಡೆಸಲು ಸಂಚು; ಜಯಂತ್ ಟಿ.ಅವರಿಂದ 17 ಮಂದಿಯ ವಿರುದ್ದ ದೂರು

0
ಬೆಳ್ತಂಗಡಿ: ತನ್ನನ್ನು ಕೆಲವರು ಹಿಂಬಾಲಿಸಿಕೊಂಡು ಬಂದು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು 17 ಮಂದಿಯ ವಿರುದ್ಧ ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ನೋಡಿದ್ದೇನೆ ಎಂದು ಎಸ್ಐಟಿ ನೀಡಿರುವ...

ಪದ್ಮಲತಾ ಪ್ರಕರಣ ಮರುತನಿಖೆಯಾದರೆ ಸತ್ಯ ಹೊರಬರಲಿದೆ ಇಂದ್ರಾವತಿ ವಿಶ್ವಾಸ

0
ಪದ್ಮಲತಾಳ ಹತ್ಯೆಯಾಗಿ 39 ವರ್ಷಗಳಾಗಿದೆ ಈಗಲೂ ತನಿಖೆ ನಡೆದರೆ ಸತ್ಯ ಹೊರ ಬಂದು ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದು ಕೊಲೆಯಾದ ಪದ್ಮಲತಾಳ ಅಕ್ಕ ಇಂದ್ರಾವತಿ ಹೇಳಿದ್ದಾರೆ.ಪದ್ಮಲತಾ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಎಸ್.ಐ.ಟಿ....

ಧರ್ಮಸ್ಥಳ ಘರ್ಷಣೆ ಪ್ರಕರಣ 6ಮಂದಿ ಆರೋಪಿಗಳ ಬಂಧನ

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು...

ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ...

0
ಬೆಳ್ತಂಗಡಿ; ಸಂದ್ಯಾ ಎಂಬ ಹೆಸರಿನಲ್ಲಿ ಸಂದ್ಯಾ ವಾಯ್ಸ್ ಫಾರ್ ಜಸ್ಟಿಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವಂತೆ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಫೇಸ್ ಬುಕ್ ಪೇಜ್ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಧರ್ಮಸ್ಥಳ; ಪಾಂಗಳದಲ್ಲಿ ಗುಂಪು ಘರ್ಷಣೆ ಆರು ಮಂದಿಯ ಬಂಧನ

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಬಳಕಿ ಪಾಂಗಳ ಕ್ರಾಸ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸರು...

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮ ಗಳ ನಡುವೆ ವೈಮನಸ್ಯ ಮೂಡಿಸುವ ಸಂದೇಶ; ವಸಂತ ಗಿಳಿಯಾರ್...

0
ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಶೇಖರ ಲಾಯಿಲ...

ಧರ್ಮಸ್ಥಳ; ಬೊಳಿಯಾರಿನಲ್ಲಿ ರಸ್ತೆ ಬದಿಯಲ್ಲಿ ಕಾಡಾನೆ

0
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ. ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ...

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ಕುಸಿತಸ್ಥಳಕ್ಕೆ ಸಂಸದರಾದ...

0
ಬೆಳ್ತಂಗಡಿ;  ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ರಾತ್ರಿ ತಡ ರಾತ್ರಿ 1.30 ಕುಸಿದಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್,...

ಧರ್ಮಸ್ಥಳ ಯೂಟ್ಯೂಬರ್ಸ್ ಮೇಲೆ ಹಲ್ಲೆ : ದಲಿತ ಸಂಘರ್ಷ ಸಮಿತಿ ಮುಖಂಡರ ನಿಯೋಗ ಆಸ್ಪತ್ರೆಗೆ...

0
ಬೆಳ್ತಂಗಡಿ :ಧರ್ಮಸ್ಥಳದಲ್ಲಿ ಹಲವಾರು ಶವಗಳ ಕಾನೂನುಬಾಹಿರ ದಫನ ಪ್ರಕರಣದ ಎಸ್ ಐ ಟಿ ತನಿಖೆಯ ವರದಿ ಮಾಡುತ್ತಿದ್ದಸಂದರ್ಭ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊೂಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಯೂಟ್ಯೂಬರ್ ಗಳನ್ನುಕರ್ನಾಟಕ ದಲಿತ ಸಂಘರ್ಷ ಸಮಿತಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS