news Editor
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಪದಬಳಕೆ; ರಾಕೇಶ್ ಶೆಟ್ಟಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲವಾಗಿ ಮಾತನಾಡಿರುವ ಬಗ್ಗೆ ರಾಕೇಶ್ ಶೆಟ್ಟಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳ್ತಂಗಡಿ ನಿವಾಸಿ ಶ್ರೀನಿವಾಸ್ ಎಂಬವರು ಈ ಬಗ್ಗೆ ದೂರು ನೀಡಿದ್ದು ರಾಕೇಶ್ ಶೆಟ್ಟಿ...
ಬೆಳ್ತಂಗಡಿ : ಕಾಡು ಹಂದಿಯನ್ನು ಭೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ; ಇಬ್ಬರು...
ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ...
ಎಸ್.ಡಿ.ಪಿ.ಐ ಯಿಂದ ಪ್ರತಿಭಟನೆ; ಸಾಕ್ಷಿ ದೂರು ಪ್ರಕರಣದ ದಿಕ್ಕು ತಪ್ಪಿಸಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ:...
ಬೆಳ್ತಂಗಡಿ (ಆ-08): ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಫ್ಯೂಡಲ್ ಗೂಂಡಾಗಳ ಅಮಾನವೀಯ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ...
ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ; ಬೆಳ್ತಂಗಡಿ ಎಸ್‌ಐಟಿ ಕಚೇರಿ...
ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿರುವ ಮಧ್ಯೆಯೇ ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಇದೀಗ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದಾರೆ.
ಬೆಳ್ತಂಗಡಿ ಇಚಿಲಂಪಾಡಿ...
ಯುಟ್ಯೂಬ್ ನಲ್ಲಿ ನಿಂದನೆ ಪುನಿತ್ ಕೆರೆಹಳ್ಳಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಯುಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಜೆರೋಮ್ ಬರ್ಬೋಜಝಾ ಎಂಬವರು. ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296,...
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್; ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವ ರೀತಿಯಲ್ಲಿ ಮಾತನಾಡಿರುವ ವೀಡಿಯೋ ಹಾಕಿರುವ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ದ ಬೆಳ್ತಂಗಡಿ...
ಧರ್ಮಸ್ಥಳ: ಯೂಟ್ಯೂಬರ್ ಮೇಲೆ ಹಲ್ಲೆ ಓರ್ವನ ಬಂಧನ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ವರದಿ ಮಾಡುತ್ತಿದ್ದ ವೇಳೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ...
ಧರ್ಮಸ್ಥಳ, ಉಜಿರೆ ಹಲ್ಲೆ ಪ್ರಕರಣ ಒಟ್ಟು ಏಳು ಪ್ರಕರಣಗಳು ದಾಖಲು; ಎಸ್.ಪಿ ಮಾಹಿತಿ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಲ ಕ್ರಾಸ್ ಎಮಬಲ್ಲಿ ದಿನಾಂಕ 06.08.2025 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣಗಳು...
ಧರ್ಮಸ್ಥಳ, ಉಜಿರೆ ಹಲ್ಲೆ ಹಾಗೂ ಘರ್ಷಣೆ; ಹಲವು ಪ್ರಕರಣಗಳು ದಾಖಲು; ವಿಡಿಯೋಗಳನ್ನು ಪರಿಶೀಲಿಸುತ್ತಿರುವ ಪೊಲೀಸರು
ಬೆಳ್ತಂಗಡಿ: ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ನಡೆದ ಘಟನೆಗಳಿಗರ ಸಂಭಧಿಸಿದಂತೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ.
ಧರ್ಮಸ್ಥಳ ಪಾಂಗಳ ರಸ್ತೆಯಲ್ಲಿ ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ...
ಮೃತದೇಹ ಹೂತು ಹಾಕಿದ ಪ್ರಕರಣ; ಧರ್ಮಸ್ಥಳ ಗ್ರಾ.ಪಂ ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್.ಐ.ಟಿ ತಂಡ
ಬೆಳ್ತಂಗಡಿ; ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು
1995 ರಿಂದ 2014 ರವರೆಗೆ ಕರ್ತವ್ಯ...












