news Editor
ಕಕ್ಕಿಂಜೆ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆ ಪ್ರಾರಂಭ
ಬೆಳ್ತಂಗಡಿ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ರಾಜ್ಯ ಸರ್ಕಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮಂಜೂರು ಗೊಳಿಸಿದ್ದು.
2025-26ನೇ ಶೈಕ್ಷಣಿಕ ಸಾಲಿನಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.ನೂತನವಾಗಿ...
ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು – “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ
ಬೆಳ್ತಂಗಡಿ; ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಆ 5 ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು...
ನೇತ್ರಾವತಿ ಸ್ನಾನಘಟ್ಟದ ಅರಣ್ಯದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ...
ಧರ್ಮಸ್ಥಳ ಪುದುವೆಟ್ಟು ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಕಲ್ಲೆಸೆದ ದುಷ್ಕರ್ಮಿಗಳು
ಬೆಳ್ತಂಗಡಿ; ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟುಮಾಡಿದ ಘಟನೆ ಮಂಗಳವಾರ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ...
ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ...
12ನೆಯ ಸ್ಥಳದಲ್ಲಿಯೂ ಪತ್ತೆಯಾಗದ ಕಳೆಬರ ಕಾರ್ಯಾಚರಣೆ ಅಂತ್ಯ
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಯತ್ತಿರುವ ಕಳೆಬರಗಳಿಗಾಗಿನ ಹುಡುಕಾಟದಲ್ಲಿ 12ನೆಯ ಸ್ಥಳದಲ್ಲಿಯೂ ಯಾವುದೆ ಕಳೆಬರಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆಇಂದು ಮಧ್ಯಾಹ್ನದ ಬಳಿಕ ಇಲ್ಲಿ ಅಗೆಯುವ ಕಾರ್ಯ ನಡೆಸಲಾಗಿತ್ತು ಸುಮಾರು ಒಂದುವರೆ ಗಂಟೆ ನಡೆದ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು...
ನೇತ್ರಾವತಿ ಸ್ನಾನಘಟ್ಟದ 11ನೆಯ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ ಎಸ್.ಐ.ಟಿ
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ...
ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್...
ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ...














