news Editor
ಸತ್ಯಶೋಧಕ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ; ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಭಾನುವಾರ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.
...
ದಟ್ಟ ಅರಣ್ಯದಲ್ಲಿ ಸಿಲುಕಿದ ಟ್ರಕ್ಕಿಂಗ್ ತಂಡದ ರಕ್ಷಣೆ; ಬಲ್ಲಾಳ ರಾಯನ ದುರ್ಗ ಟ್ರಕ್ಕಿಂಗ್ ಬಂದು...
ಬೆಳ್ತಂಗಡಿ: ಚಿತ್ರದುಗದಿಂದ ಬಂದುಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಡನೆ ಸೋಮವಾರ ನಡೆದಿದ್ದು ತಡರಾತ್ರಿಯ ವೇಳೆ ಹತ್ತು ಮಂದಿಯನ್ನು ಪೊಲೀಸರು ಅರಣ್ಯ ಇಲಾಖೆ...
ಬೆಳ್ತಂಗಡಿ : ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ
ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿಕೊಂಡ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ...
ಸುಹಾಸ್ ಶೆಟ್ಟಿ ಹತ್ಯೆ ನಡೆಸಿದವರನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ
ಬೆಳ್ತಂಗಡಿ; ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಕಾ ದಳಕ್ಕೆ ವಹಿಸಿದ್ದು ದಕ್ಷಿಣ ಕನ್ನಡದ ಸಮಸ್ತ ಹಿಂದೂ ಸಮಾಜ ಇದನ್ನು ಮನಪೂರ್ವಕವಾಗಿ ಸ್ವಾಗತಿಸುತ್ತಿದೆ. ಎಂದು ಬೆಳ್ತಂಗಡಿ...
ಬೆಳ್ತಂಗಡಿ : ಉಜಿರೆಯ ಮೂರು ಅಂಗಡಿಗಳಿಗೆ ಕನ್ನ; ಶಟರ್ ಬೀಗ ಮುರಿದು ನಗದು ಕಳ್ಳತನ
ಬೆಳ್ತಂಗಡಿ : ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೆಳೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ...
ಇಚ್ಚಂಪಾಡಿ ಸೇತುವೆ ಬಳಿ ಯುವಕ ನೀರಿನಲ್ಲಿ ಮುಳುಗಿ ಸಾವು
ಕಡಬ: ಕಡಬ ತಾಲೂಕಿನಲ್ಲಿ ಇಚ್ಚಂಪಾಡಿ ಗ್ರಾಮದ ಸೇತುವೆ ಬಳಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಮೃತಪಟ್ಟ ಯುವಕನು ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಇವನು ಇಚ್ಚಂಪಾಡಿ ಗ್ರಾಮದ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಪ್ರಕರಣದತನಿಖೆಯನ್ನು ಎನ್.ಐ.ಎ ಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿರುವುದಾಗಿ ತಿಳಿದು ಬಂದಿದೆ. ತನಿಖೆಗೆ ಆದೇಶ ಹೊರಡಿಸಿರುವ ಬಗ್ಗೆ ಎ.ಎನ್.ಐ ಸುದ್ದಿ ಸಂಸ್ಥೆ...
ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ; ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೋಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಶನಿವಾರ ಭೇಟಿ...
ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ
ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ...
ಕಾಡಾನೆ ದಾಳಿಯಿಂದ ರಿಕ್ಷಾ ಹಾನಿ; ಕಿರಣ್ ಚಂದ್ರ ಪುಷ್ಪ ಗಿರಿ ಅವರಿಂದ ಸಹಾಯ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದ ಆನೆ ದಾಳಿಗೆ ಚಾಲಕ ದಿನೇಶ್ ಎಂಬವರ ರಿಕ್ಷಾ ಸಂಪೂರ್ಣ ದಾಳಿಗೆ ತುತ್ತಾಗಿದ್ದು ಈ ಬಗ್ಗೆ ಮಾಹಿತಿ ತಿಳಿದು ಇವರ ಮನೆಗೆ ಸಾಮಾಜಿಕ ಮುಖಂಡ ಕಿರಣ್...















