news Editor
ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ
ಬೆಳ್ತಂಗಡಿ; ಶುಕ್ರವಾರ ಬೆಳಗಿನ ಜಾವ ಧರ್ಮಸ್ಥಳ ಸಮೀಪದ ಬೊಳಿಯಾರಿನಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ಮಾಡಿದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂ ಆದ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ...
ಕಾಜೂರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ; ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು...
ಬೆಳ್ತಂಗಡಿ; ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ...
ಗುಂಡ್ಯ; ಖಾಸಗಿ ಬಸ್ ಪಲ್ಟಿ 16 ಮಂದಿಗೆ ಗಾಯ
ಬೆಳ್ತಂಗಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ...
ಬೆಳ್ತಂಗಡಿ : ಪ್ರವಾಸಿ ತಾಣಗಳಾದ ಗಡಾಯಿಕಲ್ಲು &ಜಲಪಾತಗಳು ನಾಳೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ
ಬೆಳ್ತಂಗಡಿ : ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7 ರಿಂದ ಎಂದಿನಂತೆ ಪ್ರವೇಶ ಮಾಡಲು ಅನುಮತಿ ನೀಡಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ.
ದಕ್ಷಿಣ...
ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ...
ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್...
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2...
ದ್ವೇಷ ಭಾಷಣ; ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು...
ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್...
ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಯಾವುದೇ ಪೂರ್ವ ತಯಾರಿ ನಡೆಸದೆ...
ಲಾಯಿಲ; ಅಕ್ರಮ ಮರಳು ಸಾಗಾಟ ಪತ್ತೆ; ಪಿಕಪ್ ವಾಹನ ವಶಕ್ಕೆ
ಬೆಳ್ತಂಗಡಿ; ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರತಕರಣ ದಾಖಲಿಸಿಕೊಂಡಿದ್ದಾರೆ.ಲಾಯಿಲದಲ್ಲಿ ಬೆಳ್ತಂಗಡಿ ಠಾಣಾ ಉಪ ನಿರೀಕ್ಷಕರಾದ ಯಲ್ಲಪ್ಪ ಹಚ್...
ಬದನಾಜೆ ಶಾಲೆಯಲ್ಲಿ ಎಲ್.ಕೆ.ಜಿ ತರಗತಿ ಉದ್ಘಾಟನೆ
ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು...















