news Editor
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿ ಗಾಗಿ 'ವಿದ್ಯಾನಿಧಿ' ಯೋಜನೆಯನ್ನು ಡಿಸೆಂಬರ್14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ...
ಮಾಚಾರು ಬೈಕ್ ಕಾರಿನ ನಡುವೆ ಅಪಘಾತ
ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ.
ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್, ಹಾಗೂ ಕಾರು ಉಜಿರೆಯಿಂದ ಬೆಳಾಲು ಕಡೆಗೆ...
ಬಸ್ ಹಾಗೂ ಬೈಕ್ ನಡುವೆ ಅಪಘಾತ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ.14 ರಂದು ನಡೆದಿದೆ.
ಮೃತ ವ್ಯಕ್ತಿ ನೋಯೆಲ್...
ಪೂಂಜಾಲಕಟ್ಟೆಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ
ಪುಂಜಾಲಕಟ್ಟೆ; ಮಂಗಳೂರಿನಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ವೇಳೆ ಹಿಂದಿನಿಂದ...
ಮಡಂತ್ಯಾರಿನಲ್ಲಿ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ‘ ಕಾರ್ಯಕ್ರಮ.
ಮಡಂತ್ಯಾರು; ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ14 ರಂದು ಆಯೋಜಿಸಲಾಗಿತ್ತು.ಸೇಕ್ರೆಡ್ ಹಾರ್ಟ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷ...
ದ.ಕ ಜಿಲ್ಲೆಗೆ ಡ್ರಗ್ MDMA ಸರಬರಾಜು ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರ ಬಂಧನ
ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ಅಹಮ್ಮದ್ ಶಾಬೀತ್ ಮತ್ತು ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರ ತಂಡ ಡಿ13...
ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ...
ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಪೂಂಜಾಲಕಟ್ಟೆ ಪೊಲೀಸರು ಆರೋಪಿ ಮನೆ ಜಪ್ತಿ
ಬೆಳ್ತಂಗಡಿ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು -ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ...
ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆಗೆ ಸನ್ಮಾನ
ಬೆಳ್ತಂಗಡಿ:ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ವಿಭಾಗ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಉಡುಪಿ ವತಿಯಿಂದ ಮುಂಡಾಜೆಯ ಸಚಿನ್ ಭಿಡೆ ಅವರನ್ನು ಸನ್ಮಾನಿಸಲಾಯಿತು.ಉಡುಪಿಯ ಖಾಸಗಿ...
ಲಾಯಿಲ ಬೈಕಿಗೆ ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ
ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಲಾಯಿಲ ಗ್ರಾಮದ ಪುತ್ರಬೈಲು ಬಳಿ ನಡೆದಿದೆ.
ಕಿಲ್ಲೂರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತಿದ್ದ ಬೈಕ್ ಬೆಳ್ತಂಗಡಿ ಯಿಂದ...














