news Editor
ಬೆಳ್ತಂಗಡಿ; ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಪಂಗಡದವರ ಕುಂದು ಕೊರತೆ ಪರಿಶೀಲನಾ ಸಭೆ; ಡಿಸಿ...
ಬೆಳ್ತಂಗಡಿ; ಜಿಲ್ಲೆಯಲ್ಲಿ ಡಿಸಿ ಮನ್ನಾ ಭೂಮಿ ಇದ್ದರೂ ಅದು ಅರ್ಹರಿಗೆ ಹಂಚಿಕೆಯಾಗುತ್ತಿಲ್ಲ, ಅಕ್ರಮಗಳು ನಡೆಯುತ್ತಲೇ ಇದೆ. ಕಳೆದ 25 ವರ್ಷಗಳಿಂದ ಇದಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇವೆ, ಡಿಸಿಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ...
ಬೆಳ್ತಂಗಡಿ; ಶಾರ್ಟ್ ಸರ್ಕ್ಯೂಟ್ ದಿನಸಿ ಅಂಗಡಿ ಬೆಂಕಿಗಾಹುತಿ ಲಕ್ಷಾಂತರ ನಷ್ಟ
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ ದಿನಸಿ...
ಬೆಳ್ತಂಗಡಿ : ಮಡಂತ್ಯಾರು ಪೇಟೆಯಲ್ಲಿ ಮಾದಕ ವಸ್ತು ಸೇವಸಿ ತಿರುಗಾಡುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ...
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್...
ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು...
ಬಂಟ್ವಾಳ ಹಾಡ ಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ
ಬಂಟ್ವಾಳ: ಹಾಡಹಗಲೇ ನಿರ್ಜನ ಪ್ರದೇಶದಲ್ಲಿ ಬೈಕ್ ಸವಾರನನ್ನುಅಡ್ಡಗಟ್ಟಿ ನಾಲ್ವರು ಲಕ್ಷಾಂತರ ರೂ. ದರೋಡೆ ನಡೆಸಿದ ಘಟನೆ ಆ.20ರ ಗುರುವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಸಂಭವಿಸಿದೆ.
ಸುರತ್ಕಲ್ ನಿವಾಸಿ ಮಯ್ಯದಿ...
ಬೆಳ್ತಂಗಡಿ: ದೇವರಾಜ ಅರಸು ಜನ್ಮ ದಿನಾಚರಣೆ; ಅರಸು ಅವರು ಧ್ವನಿ ಯಿಲ್ಲದವರ ಧ್ಚನಿಯಾಗಿದ್ದರು; ಪದ್ಮನಾಭ...
ಬೆಳ್ತಂಗಡಿ: ಶೋಷಿತ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ದೇವರಾಜ ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿದೆ.ಧ್ವನಿಯಿಲ್ಲದವರಿಗೆ ಧ್ವನಿನೀಡುವ ಕಾರ್ಯವನ್ನು ಮಾಡಿದ ಇವರ ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು...
ಮಂಗಳೂರಿನಲ್ಲಿ MDMA ಮಾರಾಟ: ಕೇರಳ ಮೂಲದ ವ್ಯಕ್ತಿ ಬಂಧನ₹1.36 ಲಕ್ಷದ MDMA ವಶ
ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳ ಕಾಸರಗೋಡು ಜಿಲ್ಲೆಯ...
ಸೇವಾ ಭದ್ರತೆ ಮತ್ತು 30,000 ರೂ. ಗೌರವಧನಕ್ಕೆ ಒತ್ತಾಯ, ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರ ಸಮಾವೇಶ
ಬೆಂಗಳೂರು: "ಅತಿಥಿ" ಎಂಬ ಹಣೆಪಟ್ಟಿ ಕಟ್ಟಿ ಅತಿಥಿ ಉಪನ್ಯಾಸಕರನ್ನು ಶೋಷಿಸುತ್ತಿರುವ ಸರ್ಕಾರದ ಧೋರಣೆ ನಾಚಿಕೆಗೇಡಿನ ಸಂಗತಿಯಾಗಿದೆ. ಹೆಸರಿಗೆ ಮಾತ್ರ "ಅತಿಥಿ" ಆದರೆ ಕೆಲಸ ಮಾತ್ರ ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಮಾಡಿಸುತ್ತಿದ್ದಾರೆ. ಆದರೂ ಮಾಸಿಕ...
ಹಾನೂರು ಶೂಟೌಟ್ ಪ್ರಕರಣ: ಸೂಕ್ತ ಕ್ರಮಕ್ಕೆ ಕರ್ನಾಟಕ ಕ್ರೈಸ್ತ ಸಂಘಟನೆಯ ಒತ್ತಾಯ.
ಬೆಳ್ತಂಗಡಿ; ಹಾನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸತ್ಯಾಸತ್ಯತೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕ್ರೈಸ್ತ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಕರ್ನಾಟಕ...
ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ.
ಉಜಿರೆ ಆ .16 ರಂದು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ...















