Home Authors Posts by news Editor

news Editor

2650 POSTS 0 COMMENTS

ಚಾರ್ಮಾಡಿ ಘಾಟಿಯಲ್ಲಿ ಚಾಲಕ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

0
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್...

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನ ಕಾರಿ ಪೋಸ್ಟ್; ಧರ್ಮಾಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಸಮಾಜಿಕ ಜಾಲತಾಣವಾದ ಇನ್ ಸ್ಟ್ರಾಗ್ರಾಂ ನಲ್ಲಿ ಬಂಟ್ವಾಳ ಹಿಂದೂ ವಾರಿಯರ್ ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವಂತಹ ಹಾಗು ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ...

ತೋಡು ಬಂದ್ ಆಗಿ ತೋಟಕ್ಕೆ ನುಗ್ಗಿದ ಕೃಷಿಗೆ ಹಾನಿಕರಾಯ : ಕರಾಯ ಗ್ರಾಮ ಖಂಡಿಗ...

0
ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ...

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ನಡುವೆ ಕೋಮು ವೈಷಮ್ಯ ದ ಪೋಸ್ಟ್ ಪ್ರಕರಣ ದಾಖಲು

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ...

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ

0
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ...

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ನಿಷೇಧ

0
ಬೆಳ್ತಂಗಡಿ : ತಾಲೂಕಿನ  ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ...

ಪಕ್ಷ ವಿರೋಧಿ ಚಟುವಟಿಕೆ ಶಾಹುಲ್ ಹಮೀದ್ ಹಾಗೂ ಮಾಜಿ ಮೇಯರ್ ಅಶ್ರಫ್ ಗೆ ಕಾಂಗ್ರೆಸ್...

0
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮುಸ್ಲಿಮರ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡರು ಇತ್ತೀಚೆಗೆ ನಗರದಲ್ಲಿ ಸಭೆ ನಡೆಸಿ ರಾಜ್ಯ ಸರಕಾರ, ಮತ್ತು ಪಕ್ಷದ ವಿರುದ್ಧ ನೀಡಿದ ಹೇಳಿಕೆಗೆ...

ಕಳಿಯ; ಭಾರೀ ಮಳೆಗೆ ಗುಡ್ಡ ಕುಸಿತ

0
ಬೆಳ್ತಂಗಡಿ; ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ ಸಂತೋಷ್...

ಭಾರೀ ಮಳೆ; ಬಂದಾರಿನಲ್ಲಿ ವ್ಯಾಪಕ ಹಾನಿ

0
ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ಬಂದಾರು ಗ್ರಾಮದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.ಬಂದಾರು ಗ್ರಾಮದ ಶಿವನಗರ ಪೆರ್ಲಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ಬಿದ್ದಿದೆ.ಮುರ್ತಾಜೆ ಸೇಸಪ್ಪ ಪೂಜಾರಿ ಎಂಬವರ ಕೋಳಿ ಶೆಡ್...

ಇಳಂತಿಲ ಭಾರೀ ಮಳೆಗೆ ಗುಡ್ಡ ಕುಸಿತ ಮನೆಗೆ ಹಾನಿ

0
ಬೆಳ್ತಂಗಡಿ; ಭಾರೀ ಮಳೆಗೆಇಳಂತಿಲ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಸಿದ್ದಿಕ್ ಬಿನ್ ಪೊಡಿಮೋನು ಬ್ಯಾರಿ ರವರ ಮನೆಯ ಹಿಂದಿನ ಗುಡ್ಡೆ ಕುಸಿದು ಬಿದ್ದಿದೆ. ಮನೆಗೆ ಮಣ್ಣು ನೀರು ನುಗ್ಗಿದ್ದು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS