Home Authors Posts by news Editor

news Editor

2886 POSTS 0 COMMENTS

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಿದ್ದ ಹೆಮ್ಮರ; ಹಲವು...

0
ಬೆಳ್ತಂಗಡಿ; ಉಜಿರೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿಬ ಮುಂಡಾಜೆ ಗ್ರಾಮದ ಕಾಪು ಎಂಬಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ರಸ್ತೆಗೆ ಮುರಿದುಬಿದ್ದಿವೆ. ಮರವು ಚಲಿಸುತ್ತಿದ್ದ ಜೀಪಿನ...

ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ- ಕಾಪು ರಕ್ಷಿತಾರಣ್ಯದ ನಿಡಿಗಲ್ -ಸೀಟು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಾಸನದ ಶಿವಕುಮಾರ್ ಎಂಬವರು...

ಮೃತದೇಹಗಳನ್ನು ಹೂತಿಟ್ಟ ಪ್ರಕರಣ; ಎಸ್.ಐ.ಟಿ ತಂಡ ಮಂಗಳೂರಿಗೆ ಆಗಮನ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದು ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್...

ಕಾಡಾನೆ ಸಮಸ್ಯೆ; ಕೆ.ಎಸ್.ಎಂ.ಸಿ.ಎ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

0
ಬೆಳ್ತಂಗಡಿ; ಕಾಡಾನೆ ಹಾವಳಿಯಿಂದಾಗಿ ತತ್ತರಿಸಿ ಹೋಗಿರುವ ಬೆಳ್ತಂಗಡಿ ತಾಲೂಕಿನ ಜನರ ಪರವಾಗಿ ದಿನಾಂಕ 21/07/2025 ರಂದು ಬೆಳ್ತಂಗಡಿ ಯಲ್ಲಿ KSMCA ನೇತೃತ್ವದಲ್ಲಿ ನಡೆದ ಜನಾಂಧೋಲನದ ಮುಂದುವರಿದ ಬಾಗವಾಗಿ ಜು25ರಂದು ಉಸ್ತುವಾರಿ ಸಚಿವರಿಗೆ ಕೆ.ಎಸ್.ಎಂ.ಸಿ.ಎ...

ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್...

0
ಬೆಳ್ತಂಗಡಿ; ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅವರು ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ...

ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ ಯಲ್ಲಿ ಎಸ್.ಐ.ಟಿ ಕಚೇರಿ ಇಂದಿನಿಂದ ತನಿಖೆ ಆರಂಭ?

0
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿ ಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು ಜು 25ರಂದು ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭವಾಗಲಿದ್ದು ಇಲ್ಲಿ ಎಲ್ಲ ಸುದ್ದತೆಗಳನ್ನು...

ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ...

0
ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ...

ದ.ಕ ಜಿಲ್ಲೆಯಲ್ಲಿ ಜು25 ರಂದು ಶಾಲಾಕಾಲೇಜು ಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ...

ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ...

0
ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ...

ನಿಡಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಿಡಿಗಲ್- ಸೀಟು ಮಧ್ಯೆ ಹೆದ್ದಾರಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಗುರುವಾರ ನಡೆದಿದೆ.ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS